CHD

ಸೇವಾ ಸಂಸ್ಥೆಯು ನವಂಬರ್ ೨೫, ೧೯೯೮ರಲ್ಲಿ ಸ್ವಯಂ ಸೇವಾ ಸಂಸ್ಥೆಯಾಗಿ ನೋಂದಾಯಿಸಿಕೊಂಡು      ಸೇವಾ ಸಂಸ್ಥೆಯು ನವಂಬರ್ ೨೫, ೧೯೯೮ರಲ್ಲಿ ಸ್ವಯಂ ಸೇವಾ ಸಂಸ್ಥೆಯಾಗಿ ನೋಂದಾಯಿಸಿಕೊಂಡು (ರಿ.ನಂ. ಎಸ್‌ಆರ್‌ಓ ೬೨/೯೮-೯೯) ತನ್ನ ಕಾರ್ಯಚಟುವಟಿಕೆಯನ್ನು ಪ್ರಾರಂಭಿಸಿತು.    ತನ್ನ ಸೇವೆಯನ್ನು ಕಲೆ,ಶೈಕ್ಷಣಿಕ, ಸಾಮಾಜಿಕ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಕ್ಷೇತ್ರದಲ್ಲಿ, ಯುವಜನರ ಅಭಿವೃದ್ದಿಯಂತಹ ಯೋಜನೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಸಾಗಿದೆ. ರಾಜ್ಯ , ಕೇಂದ್ರ ಸರಕಾರದ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹಲವಾರು ಕಾರ್‍ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.   

೨೦೧೪ರಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಕೌಟುಂಬಿಕ ಸಲಹಾ ಕೇಂದ್ರವನ್ನು ಕೇಂದ್ರ ಸರಕಾರದ ಕೇಂದ್ರ ಸಮಾಜ ಮಂಡಳಿಯ ಅನುದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯ ನೊಂದ ಕುಟುಂಬಗಳಿಗೆ ಮಾರ್ಗದರ್ಶನ ಮತ್ತು ಪರಿಹಾರಗಳನ್ನು ಯಶಸ್ವಿಯಾಗಿ ಕಲ್ಪಿಸುತ್ತಾ ಬರುತ್ತಿದೆ.  ಇದೇ ಮಂಡಳಿಯ ಅನುದಾನದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ನಿರ್ವಹಿಸುತ್ತಿದೆ.

ಮಡಿಕೇರಿಯಲ್ಲಿ ನಾಗರಿಕ ಸಹಾಯವಾಣಿ ಕೇಂಧ್ರವನ್ನು ಯಶಸ್ವಿಯಾಗಿ ನಿರ್ವಹಿಸಿದೆ.  

SEWA CHD presently working at Lingasaguru Dist Raichur